ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ವಿನೂತನವಾಗಿ ಧ್ವನಿಯೆತ್ತಿದ್ದು, ಎರಡು ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪೆಟ್ರೋಲ್ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ನಯವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂಧನ ಬೆಲೆ ನೂರರ ಗಡಿದಾಟಿದಾಗ ನಾವು ನಮ್ಮ ಆರೋಗ್ಯದ...
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಕೆಲ ಕಾಲದ ಅನಾರೋಗ್ಯದ ಬಳಿಕ ಇಂದು ನಿಧನರಾಗಿದ್ದು, ಈ ಬಗ್ಗೆ ದುನಿಯಾ ವಿಜಯ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಬ್ರೈನ್ ಸ್ಟ್ರೋಕ್ ಹಿನ್ನೆಲೆಯಲ್ಲಿ ಕಳೆದ 20 ದಿನಳಿಂದ ಅವರು ಅನಾರೋಗ್ಯಕ್ಕೀಡಾಗಿದ್ದರು ಎಂದು ಹೇಳಲಾಗಿದೆ. ...
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ಅವರು ತಮ್ಮ 15 ವರ್ಷಗಳ ಬಳಿಕ ತಮ್ಮ ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ್ದರು. ಇವರ ಡಿವೋರ್ಸ್ ನ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ದಂಗಲ್ ನಟಿ ಫಾತಿಮಾ ಹಾಗೂ ಅಮೀರ್ ಖಾನ್ ಸಂಬಂಧಗಳ ಬಗ್ಗೆ ಹಲವಾರು ಊಹಾಪೋಹಾಗಳು ಸೃಷ್ಟಿಯಾಗಿದ್ದವು. ಈ ಎಲ್ಲ ಬೆಳವಣಿಗೆಗಳ ನಡುವೆಯೇ ನಟ...
ಸಿನಿಡೆಸ್ಕ್: ನಟ ಅಮಿರ್ ಖಾನ್ ಹಾಗೂ ನಿರ್ಮಾಪಕಿ ಕಿರಣ್ ರಾವ್ ವಿಚ್ಛೇದನದ ಬೆನ್ನಲ್ಲೇ ಇದೀಗ ಅಮೀರ್ ಖಾನ್ ಅವರ ದಂಗಲ್ ಸಿನಿಮಾದಲ್ಲಿ ಗೀತಾ ಪೊಗಾಟ್ ಪಾತ್ರ ನಿರ್ವಹಿಸಿದ್ದ ಫಾತಿಮಾ ಸೈನಾ ಷೇಕ್ ಹೆಸರು ಚರ್ಚೆಗೀಡಾಗಿದ್ದು, ಫಾತಿಮಾಗಾಗಿ ಅಮೀರ್ ಖಾನ್ ವಿಚ್ಛೇದನ ಪಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ. ದಂಗಲ್ ...
ಕನ್ನಡ ಬಿಗ್ ಬಾಸ್ ಎರಡನೇ ಇನ್ನಿಂಗ್ಸ್ ಬಹಳ ಕುತೂಹಲಕಾರಿಯಾಗಿ ಮೂಡಿ ಬರುತ್ತಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಚಕ್ರವರ್ತಿ ಚಂದ್ರಚೂಡ್ ಇದೀಗ ಕೇಂದ್ರ ಬಿಂದುವಾಗಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಸೈಲೆಂಟಾಗಿದ್ದ ಚಕ್ರವರ್ತಿ ಚಂದ್ರಚೂಡ್, ಎರಡನೇ ಇನ್ನಿಂಗ್ಸ್ ನಲ್ಲಿ ವೈಲೆಂಟ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ವೊಂದನ್ನು...
ನವದೆಹಲಿ: ಸೋಶಿಯಲ್ ಮೀಡಿಯ ಸ್ಟಾರ್ ಹಿಮಾಂಶಿ ಗಾಂಧಿ, ಸಿಗ್ನೇಚರ್ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜೂನ್ 24ರಂದು ನಡೆದಿದ್ದು, ಆತ್ಮಹತ್ಯೆ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಜೂನ್ 24ರಂದು ಹಿಮಾಂಶಿ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ಜೂನ್ 25ರಂದು ಮಧ್ಯಾಹ್ನ ಯಮುನಾ ನದಿಯ ಕುಡೆಶಿ...
ಕೊರೊನಾದಿಂದಾಗಿ ಬಿಗ್ ಬಾಸ್ ಸ್ಥಗಿತಗೊಂಡ ಸಂದರ್ಭದಲ್ಲಿ 43 ದಿನಗಳ ಕಾಲ ಮನೆಯಲ್ಲಿದ್ದ ಸದಸ್ಯರಿಗೆ ಅವರ ಮನೆಯಲ್ಲಿ ಆದ ಅನುಭವಗಳ ಬಗ್ಗೆ ಅಭಿಪ್ರಾಯ ತಿಳಿಸಲು ಕಿಚ್ಚ ಸುದೀಪ್ ಬಿಗ್ ಬಾಸ್ ಸೆಕೆಂಡ್ ಇನಿಂಗ್ಸ್ ನ ಮೊದಲ ವಾರದ ಕಥೆಯಲ್ಲಿ ಹೇಳಿದ್ದು, ಆದರೆ, ಇದು ವೈಯಕ್ತಿಕ ಟೀಕೆಗಳಿಗೆ ಕಾರಣವಾಗಿ ಮಂಜು ಹಾಗೂ ಚಕ್ರವರ್ತಿ ಚಂದ್ರಚೂಡ್ ನಡುವೆ ತ...
ಸಿನಿಡೆಸ್ಕ್: ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟ, ಸೂಪರ್ ಸ್ಟಾರ್ ಪ್ರಕಾಶ್ ರೈ, ಆಂಧ್ರಪ್ರದೇಶದಲ್ಲಿ ಇದೀಗ ಸುದ್ದಿಯಲ್ಲಿದ್ದಾರೆ. ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಸೋಲನುಭವಿಸಿದ್ದ ಪ್ರಕಾಶ್ ರೈ ಇದೀಗ ಇನ್ನೊಂದು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಅಂದ ಹಾಗೆ, ಪ್ರಕಾಶ್ ರೈ ಅವರು ಈ ಬಾರಿ ಸ್...
ಕೊರೊನಾದಿಂದ ಅರ್ಧದಲ್ಲಿಯೇ ನಿಂತು ಹೋಗಿದ್ದ ಬಿಗ್ ಬಾಸ್ ಇದೀಗ ಮತ್ತೆ ಆರಂಭವಾಗಿದೆ. ಆರಂಭದಲ್ಲಿಯೇ ಮಹಿಳಾ ಸ್ಪರ್ಧಿಗಳಿಬ್ಬರ ನಡುವೆ ಬಿಗ್ ಫೈಟ್ ನಡೆದಿದೆ. ದಿವ್ಯಾ ಸುರೇಶ್ ಹಾಗೂ ದಿವ್ಯಾ ಉರುಡುಗಗೆ ಕಿಚ್ಚ ಸುದೀಪ್ ಅವರು ಒಂದು ಟಾಸ್ಕ್ ನೀಡಿದ್ದಾರೆ. ಯಾರು ಮೊದಲು ಹಣೆಗೆ ಬಿಂದಿ ಇಡುತ್ತಾರೋ ಅವರು ಈ ಟಾಸ್ಕ್ ನ ವಿನ್ನರ್ ಎಂದು ಹೇಳಿ ಕಿ...
ನಟ ಸಂಚಾರಿ ವಿಜಯ್ ಅವರು ಅಪಘಾತಕ್ಕೆ ಬಲಿಯಾದ ಬಳಿಕ ಕೆಲವರು, ನೇರವಾಗಿ ಸಂಚಾರಿ ವಿಜಯ್ ವಿರುದ್ಧ ಮಾತನಾಡಲು ಆಗುತ್ತಿಲ್ಲ ಎನ್ನುವ ಕಾರಣಕ್ಕೆ ಪರೋಕ್ಷವಾಗಿ ಸಂಚಾರಿ ವಿಜಯ್ ಗೆ ಡ್ಯಾಮೇಜ್ ಮಾಡಲು ಮುಂದಾಗಿರುವ ಬಗ್ಗೆ ಅವರ ಸ್ನೇಹಿತ ಬಳಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಸಂಚಾರಿ ವಿಜಯ್ ಎಂದರೆ ಏನು ಎನ್ನುವ ಬಗ್ಗೆ ಅವರ ಸ್ನೇಹಿತ ವೀರೇ...