ಕದನ ವಿರಾಮ: ಇಂದು ರಾತ್ರಿ ಪ್ರಧಾನಿ ಮೋದಿ ಭಾಷಣ - Mahanayaka
11:55 AM Wednesday 10 - December 2025

ಕದನ ವಿರಾಮ: ಇಂದು ರಾತ್ರಿ ಪ್ರಧಾನಿ ಮೋದಿ ಭಾಷಣ

pm modi
12/05/2025

ನವದೆಹಲಿ: ಆಪರೇಷನ್ ಸಿಂಧೂರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಂತರ ಸೋಮವಾರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ಭೂಮಾರ್ಗ, ವಾಯು ಮತ್ತು ಜಲ ಮಾರ್ಗದ ಮೂಲಕ ನಡೆಯುವ ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವುದಾಗಿ  ಕದನ ವಿರಾಮ ಘೋಷಣೆ ಮಾಡಿತ್ತು.

ಇನ್ನೂ ಇಂದು ಸಂಜೆ ಈ ಬಗ್ಗೆ ಎರಡೂ ದೇಶಗಳ ಡಿಜಿಎಂಒಗಳ ಸಭೆ ನಡೆಯಲಿದ್ದು, ನಂತರ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ