ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಬರ್ಬರ ಹತ್ಯೆ - Mahanayaka

ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಬರ್ಬರ ಹತ್ಯೆ

creme
26/02/2022

ಮಸ್ಕಿ: ಚಾಕುವಿನಿಂದ ಇರಿದು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಭೂಮಿಕಾ (15) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಪಟ್ಟಣದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಾಗಿದ್ದು, ಶಾಲೆ ಬಿಟ್ಟ ನಂತರ ಮನೆಗೆ ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕೊಲೆಗೆ ನಿಖರ ಕಾರಣ, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪಿ ಎಸ್‌ ಐ ಸಿದ್ದರಾಮ ಬಿದರಾಣಿ ಭೇಟಿ ನೀಡಿದ್ದು, ಮಸ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ನೀರಿನ ಟ್ಯಾಂಕ್‌ ಗೆ ಬಿದ್ದು ಬಾಲಕಿ ಸಾವು

ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಬಿಜೆಪಿ ಮುಖಂಡನಿಂದ ದಲಿತ ಯುವಕನ ಬರ್ಬರ ಹತ್ಯೆ: ಮೌನಕ್ಕೆ ಶರಣಾದ ದಲಿತ ಪರ, ಹಿಂದೂ ಪರ ಸಂಘಟನೆಗಳು

ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು

ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

 

ಇತ್ತೀಚಿನ ಸುದ್ದಿ