ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಐವರು ಪ್ರಯಾಣಿಸುತ್ತಿದ್ದ ಕಾರು!
ಕೊಟ್ಟಿಗೆಹಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಘಲ್ಗುಣಿಯಲ್ಲಿ ನಡೆದಿದೆ.
ಡಸ್ಟರ್ ಕಾರು ಅಪಘಾತಕ್ಕೀಡಾದ ಕಾರಾಗಿದ್ದು, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಅಪಘಾತಕ್ಕೀಡಾದ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಕಾರನಲ್ಲಿದ್ದವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದರು.
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ತೀವ್ರತೆಗೆ ಡಸ್ಟರ್ ಕಾರು ನಜ್ಜುಗುಜ್ಜಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka