ಧರ್ಮಸ್ಥಳ: ಕಾಂಗ್ರೆಸ್ ಮುಖಂಡ ಚಂದನ್ ಪ್ರಸಾದ್ ಕಾಮತ್ ಬಿಜೆಪಿಗೆ ಸೇರ್ಪಡೆ
ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತ ಸ್ನೇಹಿತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.
ಈ ವೇಳೆ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, ಜಯಪ್ರಕಾಶ್, ಸ್ಥಳೀಯ ಗ್ರಾ.ಪಂ. ಮುಖಂಡರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka