ಚಂದ್ರು ಹತ್ಯೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ: ಸಿಎಂ ಬೊಮ್ಮಾಯಿ - Mahanayaka
5:50 AM Tuesday 9 - September 2025

ಚಂದ್ರು ಹತ್ಯೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

jj nagara chandru
10/04/2022

ಬೆಂಗಳೂರು: ಜೆಜೆ ನಗರದಲ್ಲಿ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.


Provided by

ಬೆಂಗಳೂರಿನಲ್ಲಿ ಈ ಹೇಳಿಕೆ ನೀಡಿರುವ ಬಸವರಾಜ್ ಬೊಮ್ಮಾಯಿ,  ಆರೋಪ, ಪ್ರತ್ಯಾರೋಪ ಏನೇ ಇರಲಿ , ಸತ್ಯ ಹೊರಬರಬೇಕು. ನಿಷ್ಪಕ್ಷವಾಗಿ ತನಿಖೆಯಾಗಲಿ, ಸತ್ಯಾಂಶ ಹೊರ ಬರಲಿ. ನಿನ್ನೆ ಡಿಜಿ ಮತ್ತು ಐಜಿಪಿ, ಕಮಿಷನರ್‌ ಕರೆದು ಮಾತನಾಡಿದ್ದೇನೆ ಎಂದರು.

ಏಪ್ರಿಲ್ 5ರಂದು ಜೆ.ಜೆ. ನಗರದಲ್ಲಿ ಚಂದ್ರು ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೈಕ್ ತಾಗಿದ ವಿಚಾರಕ್ಕೆ ನಡೆದ ಕೊಲೆಯೋ ಅಥವಾ ಉರ್ದು ಮಾತನಾಡಲು ಬಾರದ ಕಾರಣ ನಡೆದ ಕೊಲೆಯೋ ಎನ್ನುವ ಗೊಂದಲ ಸೃಷ್ಟಿಯಾಗಿದೆ. ಸದ್ಯ ಈ  ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೋದಿಯನ್ನು ಬಲವಂತವಾಗಿ ತಬ್ಬಿಕೊಳ್ಳುವ ಪಕ್ಷ ನಮ್ಮದಲ್ಲ: ರಾಹುಲ್ ಗಾಂಧಿಗೆ ಮಾಯಾವತಿ ಖಾರ ಪ್ರತಿಕ್ರಿಯೆ

ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಕೇಸರಿ ಶಾಲು ಧರಿಸಿ ರಾಮನವಮಿ ಆಚರಿಸಿದ ಮುಸ್ಲಿಮರು!

ಶೂದ್ರ ಎಂಬ ಪದವನ್ನು ಶುದ್ಧ ಎಂದು ಬದಲಿಸಬೇಕು: ಹಂಸಲೇಖ

ಒಂದೇ ಚಾರ್ಜ್ ನಲ್ಲಿ 400 ಕಿ.ಮೀ. ಚಲಿಸುವ ಹೊಸ Nexon EV ಏಪ್ರಿಲ್ ನಲ್ಲಿ ಬಿಡುಗಡೆ

ಇತ್ತೀಚಿನ ಸುದ್ದಿ