11:55 AM Thursday 29 - January 2026

ಚಾರ್ಮಾಡಿ ಘಾಟಿಯ ರಸ್ತೆಯ ಮೋರಿಯಲ್ಲಿ ಬಿರುಕು: ಅಪಾಯದ ಸಾಧ್ಯತೆ

charmadi
18/07/2022

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಎರಡನೇ ತಿರುವಿನ ಬಳಿ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿದೆ. ಆದರೆ ಸದ್ಯ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ.

ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಚರಲ್(ಮಣ್ಣು, ಕಲ್ಲು) ಹಾಕಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ.

ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್, ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version