ಚಾರ್ಮಾಡಿ ಘಾಟ್’ನಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದ ಬೃಹತ್ ಹೆಬ್ಬಾವು !
ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ.
ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ,ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ.
ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ ಇದೀಗ ಹೆಬ್ಬಾವಿನ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka