ಚಿಕ್ಕಮಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ: ಸಾಮೂಹಿಕ ಯೋಗ

yoga
21/06/2024

ಚಿಕ್ಕಮಗಳೂರು : 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ  ಇಂದು ಆಚರಿಸಲಾಗುತ್ತಿದ್ದು,  ಕಾಫಿನಾಡಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಾಮೂಹಿಕ ಯೋಗ ಮಾಡಿದರು.,

ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ  ಆಚರಿಸಲಾಯಿತು. ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಯೋಗಪಟುಗಳು,ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

ಡಿಸಿ, ಎಸ್.ಪಿ, ಸಿಇಓ, ಶಾಸಕರಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ   ಆಚರಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version