ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್
ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್.
ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ ಇಲ್ಲಿ ಎಲ್ಲರೂ ಒಟ್ಟಾಗಿ ಕರುಣಾಮಯ ದೇವರನ್ನು ಪಾರ್ಥಿಸುತ್ತಾರೆ.
ಎಲ್ಲರನ್ನೂ ಪ್ರೀತಿಸು, ಶತ್ರುಗಳನ್ನು ಕ್ಷಮಿಸು, ಸರ್ವರಿಗೂ ಒಳಿತನ್ನೇ ಬಯಸು… ಎಂಬಂತಹ ಜೀವನ ಸಂದೇಶವನ್ನು ಸರ್ವಶಕ್ತ ಏಸುಕ್ರಿಸ್ತರು ಜಗತ್ತಿಗೆ ಸಾರಿದ್ದಾರೆ. ಈ ಸಂದೇಶಗಳು ಪ್ರತಿಯೊಬ್ಬರ ಬದುಕಿಗೂ ದಾರಿದೀಪ.
“ಕಷ್ಟ, ನೋವುಗಳ ಬೆಟ್ಟ ಕರಗಲಿ.ನಿಮ್ಮ ಮನೆಯಲ್ಲಿ ಸದಾ ಆನಂದ ತುಂಬಿರಲಿ. ಸುಖ, ಶಾಂತಿಯ ಜೀವನ, ಉತ್ತಮ ಆರೋಗ್ಯ ನಿಮ್ಮದಾಗಲಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು”.
-ಫಾ. ಪೌಲೋಸ್ ಕೊಚುಪುತೆನ್ಪುರೆಕೆಲ್
Vicar St Thomas church, Bajagoli
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























