9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಸಾವಿಗೆ‌ ಶರಣು - Mahanayaka

9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಸಾವಿಗೆ‌ ಶರಣು

23/08/2023


Provided by

ಚಿಕ್ಕಮಗಳೂರು : 9ನೇ ತರಗತಿ ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರೋ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಖಾಸಗಿ ಶಾಲೆಯ ವಸತಿಗೃಹದಲ್ಲಿ ನಡೆದಿದೆ.

ಶ್ರೀನಿವಾಸ್ ಸಾವಿಗೆ ಶರಣಾಗಿರೋ ವಿದ್ಯಾರ್ಥಿಯಾಗಿದ್ದಾನೆ.

ಕೊಪ್ಪ ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ಸಾವಿಗೆ ಶರಣಾಗಿದ್ದಾನೆ.

ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ