ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ
10/12/2022
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ನ ಕ್ರೀಡಾ ಹಾಗೂ ಸಾಂಸ್ಕೃತಿಕೋತ್ಸವವನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು. ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka