ಮತದಾರರ ಪಟ್ಟಿ ವಿವಾದ: ಮಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

cm bommai
19/11/2022

ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲು  ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸಹಾಯಕ‌ ಆಯುಕ್ತ ಮದನ್ ಮೋಹನ್  ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಸಿಎಂ ಪ್ರತಿಕ್ರಿಯೆ: ವಿಡಿಯೋ

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version