ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಹಣ ಪಾವತಿ ಸಮಸ್ಯೆ ಪರಿಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw