ಪ್ರೀತಿಸಿ ಕೈಕೊಟ್ಟ ಯುವಕನ ಮನೆಗೆ ಬಂದು ಯುವತಿ ಮಾಡಿದ್ದೇನು ನೋಡಿ: ಪ್ರಿಯಕರ ಎಸ್ಕೇಪ್‌ - Mahanayaka
7:23 PM Saturday 18 - October 2025

ಪ್ರೀತಿಸಿ ಕೈಕೊಟ್ಟ ಯುವಕನ ಮನೆಗೆ ಬಂದು ಯುವತಿ ಮಾಡಿದ್ದೇನು ನೋಡಿ: ಪ್ರಿಯಕರ ಎಸ್ಕೇಪ್‌

bamgalore news
20/11/2023

ಬೆಂಗಳೂರು: ಬೆಂಗಳೂರಿ ಹೆಗ್ಗನಹಳ್ಳಿಯಲ್ಲಿ ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ.


Provided by

ನಾಲ್ಕೈದು ವರ್ಷಗಳಿಂದ ಯುವಕ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದರಿಂದ ಬೇಸರಗೊಂಡ ಯುವತಿ,ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ.ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ.

ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತು ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.  ಮನೆಯ ಟೆರೇಸ್‍ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ.

ಇತ್ತೀಚಿನ ಸುದ್ದಿ