ಯುವತಿ ನಾಪತ್ತೆ: ಮಾಹಿತಿ ದೊರೆತಲ್ಲಿ ಪೊಲೀಸರನ್ನು ಸಂಪರ್ಕಿಸಿ
30/11/2022
ಉಡುಪಿ: ನಗರದ ನಿಟ್ಟೂರು ಬಾಳಿಗಾ ಫಿಶ್ ನೆಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಕೆ ನಿವಾಸಿ ಮಾಲತಿ ಗೋಪಾಲ ಗೌಡ (23) ಎಂಬ ಯುವತಿಯು ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka