12:13 AM Thursday 21 - August 2025

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಸಚಿವ ವಿ.ಸುನೀಲ್ ಕುಮಾರ್ ಪ್ರತಿಕ್ರಿಯೆ

sunilkumar
25/11/2022

ಮಂಗಳೂರಲ್ಲಿ ಕುಕ್ಕರ್ ಸ್ಫೋಟಗೊಂಡ  ಸ್ಥಳಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭೇಟಿ ನೀಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ‘ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ.  ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಈ ಘಟನೆ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆಹಚ್ಚಲು ಹಾಗೂ ಇದರ ಆಳ ಮತ್ತು ಅಗಲವನ್ನು ಅರಿತು, ಈ ಪ್ರಕರಣವನ್ನು ಸಂಪೂರ್ಣವಾಗಿ ಭೇದಿಸುವ ಉದ್ದೇಶದಿಂದ ಇದರ ತನಿಖೆಯನ್ನು ರಾಷ್ಟ್ರೀಯ ತನಿಖೆ ಸಂಸ್ಥೆಗೆ ಹಸ್ತಾಂತರ ಮಾಡಲಾಗಿದೆ’ ಎಂದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version