ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ | ಡೊನಾಲ್ಡ್ ಟ್ರಂಪ್ ಗೆ ಭಾರೀ ಹಿನ್ನಡೆ - Mahanayaka

ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ | ಡೊನಾಲ್ಡ್ ಟ್ರಂಪ್ ಗೆ ಭಾರೀ ಹಿನ್ನಡೆ

04/11/2020

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಮೊದಲ ಹಂತದ ಫಲಿತಾಂಶ ಬಂದಿದೆ. ಈ ಫಲಿತಾಂಶದಲ್ಲಿ ಅಮೆರಿಕ ಅಧ್ಯಕ್ಷ ಡೊನಾನ್ಡ್ ಟ್ರಂಪ್ ಗೆ ಭಾರೀ ಹಿನ್ನಡೆಯಾಗಿದೆ.


 ಜೋ ಬಿಡೆನ್ ಅವರು 122 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡೊನಾಲ್ಡ್ ಟ್ರಂಪ್ ಗೆ ಕೇವಲ 92 ಕ್ಷೇತ್ರಗಳಲ್ಲಿ ಗೆಲುವು ಲಭಿಸಿದೆ.


ಜೋ ಬಿಡೆನ್ ಅವರು ಮೇರಿಲ್ಯಾಂಡ್, ಮಸ್ಸಚೂಸೆಟ್ಸ್, ನ್ಯೂಜೆರ್ಸಿ, ಕೊಲಂಬಿಯಾದಲ್ಲಿ ಭರ್ಜರಿ ಜಯಗಳಿಸಿದ್ದು, ಜಾರ್ಜಿಯಾ, ಫ್ಲೋರಿಡಾ, ಟೆಕ್ಸಾಸ್ ಮೊದಲಾದ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.


ಇತ್ತೀಚಿನ ಸುದ್ದಿ