ಬಸ್ಸಿನಲ್ಲೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಜೋಡಿ!: ವಿಡಿಯೋ ವೈರಲ್

ದೆಹಲಿ: ಸಾರ್ವಜನಿಕರು ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಇಬ್ಬರು ಜೋಡಿಗಳು ಮೈಮರೆದು ಅಸಭ್ಯವಾಗಿ ನಡೆದುಕೊಂಡ ಘಟನೆ ಒಡಿಶಾದ ರೂರ್ಕೆಲಾದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೆಹಲಿ ಸಾರಿಗೆ ಸಂಸ್ಥೆಯ (ಡಿಟಿಸಿ) ಬಸ್ ನಲ್ಲಿ ಈ ಘಟನೆ ನಡೆದಿದ್ದು, ಜೋಡಿ ಬಸ್ ನಲ್ಲೇ ಲೈಂಗಿಕತೆಯಲ್ಲಿ ತೊಡಗಿದ್ದು, ಈ ವೇಳೆ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ವರ್ತನೆ ತೋರಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಜೋಡಿ ಬಸ್ಸಿನಲ್ಲೇ ಲೈಂಗಿಕತೆಯಲ್ಲಿ ತೊಡಗಿರುವುದರಿಂದ ಕೆಲವು ಪ್ರಯಾಣಿಕರು ಮುಜುಗರಕ್ಕೀಡಾಗಿದ್ದಾರೆ. ಬಸ್ಸಿನಲ್ಲಿದ್ದ ಇತರ ಮಹಿಳೆಯರು ಸೆರಗಿನಿಂದ ಮುಖಮುಚ್ಚಿಕೊಂಡರು.
ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿಯ ಕೃತ್ಯ ನಡೆಸುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth