ಕೊವಿಡ್ ಗೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಬಲಿ - Mahanayaka

ಕೊವಿಡ್ ಗೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಬಲಿ

death
19/01/2022


Provided by

ಮೈಸೂರು: ಕೊವಿಡ್ ಸೋಂಕಿಗೆ ವಿದ್ಯಾರ್ಥಿನಿಯೋರ್ವಳು ಬಲಿಯಾದ ಘಟನೆ ನಗರದ ಎನ್.ಆರ್ ಮೊಹಲ್ಲಾದಲ್ಲಿ ನಡೆದಿದ್ದು, ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಕೊವಿಡ್ ಗೆ ಬಲಿಯಾಗಿದ್ದಾಳೆ ಎಂದು ವರದಿಯಾಗಿದೆ.

ವರದಿಯ ಪ್ರಕಾರ, ಉಮ್ಮಿ ಹಬೀಬಾ ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ಪ್ರಥಮ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಉಮ್ಮಿ ಹಬೀಬಾಗೆ ಕೊವಿಡ್ ದೃಢಪಟ್ಟಿತ್ತು.

ಜನವರಿ ೧೩ರಂದು ಉಮ್ಮಿ ಹಬೀಬಾ ಆಸ್ಪತ್ರೆಗೆ ದಾಖಲಾಗಿದ್ದಳು. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚಿಕನ್ ಚಿಲ್ಲಿ, ಬಿರಿಯಾನಿ ತಿನ್ನುವ ಸ್ಪರ್ಧೆ: 40 ಮಂದಿಯ ವಿರುದ್ಧ ಕೇಸ್!

ನರಗುಂದದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಪ್ರಕರಣ:  ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಹೈಕೋಟ್‌ನಿಂದ ಆರೋಪಿಯ ಜಾಮೀನು ಅರ್ಜಿ ವಜಾ

ಬಿಹಾರ: 4 ಕಾಲು, 4 ಕೈಗಳಿರುವ ವಿಚಿತ್ರ ಮಗು ಜನನ; ಕಂಗಾಲಾದ ಕುಟುಂಬಸ್ಥರು

ಶ್ರೀರಂಗಪಟ್ಟಣ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ: ರಿಷಿಕುಮಾರ್ ಸ್ವಾಮೀಜಿ ಬಂಧನ

ಇತ್ತೀಚಿನ ಸುದ್ದಿ