ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

k l rahul
23/11/2022

ಭಾರತೀಯ ಕ್ರಿಕೆಟ್ ತಂಡದ ಆಟಗಾರ, ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

20–20 ವಿಶ್ವಕಪ್‌ನಲ್ಲಿ ಕೆ.ಎಲ್‌. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇರುವ ಅವರು ಇಂದು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version