ದ.ಕ. ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು: ನೂತನ ಕಟ್ಟಡದ ಶಂಕು ಸ್ಥಾಪನೆ - Mahanayaka

ದ.ಕ. ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು: ನೂತನ ಕಟ್ಟಡದ ಶಂಕು ಸ್ಥಾಪನೆ

kavoor school
18/09/2024

ಕಾವೂರು: ದ.ಕ. ಜಿ. ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ  ನಡೆಯಿತು.

ಅಂದಾಜು ಸುಮಾರು 1 ಕೋಟಿ ವೆಚ್ಚ ದಲ್ಲಿ ಈ ಕಟ್ಟಡದ ಕಾಮಗಾರಿ ನಡೆಯಲಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭಾರತ್ ಶೆಟ್ಟಿ ಮತ್ತು ಈ ಕಟ್ಟಡದ ಸಂಪೂರ್ಣ ರೂವಾರಿಗಳಾದ ಕೇಶವ ಅಮೀನ್ ( ಅಧ್ಯಕ್ಷರು ಹಳೆ ವಿದ್ಯಾರ್ಥಿ ಸಂಘ) ಶಂಕು ಸ್ಥಾಪನೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಜೇಮ್ಸ್ ಕುಟಿನೋ ( ಕ್ಷೇತ್ರ ಶಿಕ್ಷಣಾಧಿಕಾರಿ, ಮಂಗಳೂರು ಉತ್ತರ ವಲಯ ),  ಸುಮಂಗಲಾ ರಾವ್ (ಸ್ಥಳೀಯ ಕಾರ್ಪೋರೇಟರ್, ಮನಪಾ, ಮಂಗಳೂರು ), ದೀಪಿಕಾ ಶೆಟ್ಟಿ ( ಸಿ. ಆರ್. ಪಿ. ಕಾವೂರು.),  ಚಂದ್ರಹಾಸ್ ( ಉಪಾಧ್ಯಕ್ಷರು ಹಳೆ ವಿದ್ಯಾರ್ಥಿ ಸಂಘ), ವಿಕೇಶ್ ಮತ್ತು ಲಾವಣ್ಯ ಶೆಟ್ಟಿ  (ಹಳೆ ವಿದ್ಯಾರ್ಥಿ ಸಂಘ ಕಾರ್ಯದರ್ಶಿ.), ಗುರುಪ್ರಸಾದ್ ( ವಕೀಲರು ), ಚಂದ್ರಾವತಿ ( ನಿವೃತ್ತ ಮುಖ್ಯ ಶಿಕ್ಷಕಿ ), ಸುರೇಂದ್ರನಾಥ ಶೆಟ್ಟಿ (ನಿವೃತ್ತ ಮುಖ್ಯ ಶಿಕ್ಷಕ),  ಭುಜಂಗ ಪೂಜಾರಿ (ನಿವೃತ್ತ ಮುಖ್ಯ ಶಿಕ್ಷಕ), ಲಕ್ಷ್ಮಣ ಛಲವಾದಿ (ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ), ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ ( ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು),  ಹಸನಬ್ಬ ( ಸಮಾಜ ಸೇವಕರು),  ಪೆಲ್ಸಿ ರೆಗೋ ( ಸಾಮಾಜಿಕ ಕಾರ್ಯಕರ್ತೆ), ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಕರ್,    ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಮತ್ತು SDMC ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಜೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ), ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ ( ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ), ಹಸನಬ್ಬ ( ಸಮಾಜ ಸೇವಕರು),  ಪೆಲ್ಸಿ ರೆಗೋ ( ಸಾಮಾಜಿಕ ಕಾರ್ಯಕರ್ತೆ)  ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಕರ್,   ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಮತ್ತು SDMC ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಜೆ.  ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ