ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.
ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿ.ಪಂ. ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು.
ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka