ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ. ನೇಮಕ

31/05/2023
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ. ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ವಿಕ್ರಂ ಅಮಟೆ ಅನಾರೋಗ್ಯ ನಿಮಿತ್ತ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್ಪಿಯನ್ನಾಗಿ ರಿಷ್ಯಂತ್ ರನ್ನು ನಿಯೋಜಿಸಲಾಗಿದೆ. ರಿಷ್ಯಂತ್ 2016ರಲ್ಲಿ ಪುತ್ತೂರು ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw