ದಕ್ಷಿಣ ಕೋರಿಯಾದ ಕಿಂಗ್ ಪಿನ್’ ನಂತೆ ಸಚಿವ ಮಾಧುಸ್ವಾಮಿ! | ಪತ್ರಿಕಾಗೋಷ್ಠಿಯಲ್ಲಿ ಪಿಸುಗುಟ್ಟಿದ ಬಿಜೆಪಿ ನಾಯಕರು - Mahanayaka

ದಕ್ಷಿಣ ಕೋರಿಯಾದ ಕಿಂಗ್ ಪಿನ್’ ನಂತೆ ಸಚಿವ ಮಾಧುಸ್ವಾಮಿ! | ಪತ್ರಿಕಾಗೋಷ್ಠಿಯಲ್ಲಿ ಪಿಸುಗುಟ್ಟಿದ ಬಿಜೆಪಿ ನಾಯಕರು

maduswame
06/01/2022


Provided by

ತುಮಕೂರು:  “ಈ ನನ್ನ ಮಗ ನಮ್ಮ ಮಂತ್ರಿ ಹೆಂಗೆ ಗೊತ್ತಾ ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಆ ರೀತಿ. ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ” ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸ್ವಪಕ್ಷದವರೇ  ಮಾತನಾಡಿರುವ ಘಟನೆ ನಡೆದಿದೆ.

ತುಮಕೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಆರಂಭದಲ್ಲಿ ಸಂಸದ ಜಿ ಎಸ್ ಬಸವರಾಜ್ ಮತ್ತು ಸಚಿವ ಭೈರತಿ ಬಸವರಾಜ್ ಗುಸುಗುಸು ಮಾತನಾಡಿದ್ದು, ಸಚಿವ ಮಾಧುಸ್ವಾಮಿ ಅವರ ಕಾರ್ಯವೈಖರಿ ಬಗ್ಗೆ ಪರಸ್ಪರ ಟೀಕೆ ಮಾಡುತ್ತಾ ಹೋಗುತ್ತಾರೆ. ಆ ಬಳಿಕ ಸುಮ್ಮನಿರು ಆ ಮೇಲೆ ಮಾತನಾಡೋಣ ಎನ್ನುತ್ತಾ ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದ್ದಾರೆ.

ಇವರಿಬ್ಬರೂ ಕಾನೂನು ಸಚಿವ ಮಾಧುಸ್ವಾಮಿ ಬಗ್ಗೆ ಹಾಗೂ ಅವರು ಜಿಲ್ಲೆಯಲ್ಲಿ ಮಾಡುತ್ತಿರುವ ಕೆಲಸ, ತಮಗೆ ಯಾವ ರೀತಿ ತೊಂದರೆಯಾಗುತ್ತಿದೆ ಎಂದು ಹೇಳುತ್ತಿರುವುದು ಸ್ಪಷ್ಟವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತೋಟದ ಕೆಲಸಕ್ಕೆ ಹೊರಟಿದ್ದ ವೇಳೆ ಆನೆ ದಾಳಿ:  ಕಾರ್ಮಿಕ ಸಾವು

ಜಡೆಯಿಂದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ ಮಹಿಳೆ

ಜೀವಂತವಾಗಿ ಬಂದಿದ್ದೇನೆ,  ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದ ಮೋದಿ | ಪಂಜಾಬ್  ನಲ್ಲಿ ನಡೆದದ್ದೇನು?

ಪ್ರಧಾನಿ ಭದ್ರತೆಯಲ್ಲಿ ಭಾರೀ ಲೋಪ: ರಸ್ತೆ ಮಧ್ಯೆ ತಡೆದ ಪ್ರತಿಭಟನಾಕಾರರು!

ಭಾರತದಲ್ಲಿ ಒಮಿಕ್ರಾನ್ ಗೆ ಮೊದಲ ಬಲಿ!

 

ಇತ್ತೀಚಿನ ಸುದ್ದಿ