ವಿವಾದಿತ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಆಡಳಿತ ಮಂಡಳಿ ರಚನೆ
18/11/2022
ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆಡಳಿತ ಮಂಡಳಿ ರಚನೆ ಮಾಡಿ ಆದೇಶಿಸಿದೆ.
ಓರ್ವ ಮುಸ್ಲಿಂ ಸೇರಿದಂತೆ 8 ಜನರ ಆಡಳಿತ ಮಂಡಳಿ ರಚನೆ ಮಾಡಲಾಗಿದ್ದು, ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ಆಡಳಿತ ಮಂಡಳಿಗೆ ನೀಡಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಕಳೆದ 3 ದಶಕಗಳಿಂದ ವಿವಾದಿತ ಸ್ಥಳವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka