8:20 AM Wednesday 15 - October 2025

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪ್ರಕಾಶ್ ರಾಜ್ ಹೇಳಿಕೆ ವೈರಲ್!

prakash raj
21/03/2022

ಮುಂಬೈ: ಭಾರತದಲ್ಲಿ ಸದ್ಯ ಪರ-ವಿರೋಧ ಚರ್ಚೆಯಾಗುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸದ್ದು ಮಾಡಿದೆ.

ಚಿತ್ರದಲ್ಲಿ ಜಾತಿ  ಧ್ರುವೀಕರಣವನ್ನು ಚಿತ್ರಿಸಿರುವುದು ದೇಶದ ಜಾತ್ಯತೀತತೆಗೆ ಧಕ್ಕೆ ತರಲಿದೆ ಎಂದು ಪ್ರಕಾಶ್ ರಾಜ್ ಆತಂಕ ವ್ಯಕ್ತಪಡಿಸಿದ್ದಾರೆ. ಮತೀಯವಾದಿಗಳು  ನಮ್ಮ ದೇಶವನ್ನು ಹಿಂದೂಗಳು ಮತ್ತು ಮುಸ್ಲಿಮರು ಎಂದು ವಿಭಜಿಸುವುದನ್ನು ಮುಂದುವರೆಸಿದರೆ, ಭಾರತೀರಾದ ನಾವು ಶೀಘ್ರದಲ್ಲೇ ಅಲ್ಪಸಂಖ್ಯಾತರಾಗುತ್ತೇವೆ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ

ಪ್ರಕಾಶ್ ರಾಜ್ ಕೊನೆಯದಾಗಿ ಸೂರ್ಯ ಅಭಿನಯದ ‘ಜೈ ಭೀಮ್’ ಸಿನಿಮಾದಲ್ಲಿ ನಟಿಸಿದ್ದರು.  ಮಣಿರತ್ನಂ ಅವರ ಪೊನ್ನಿನ್ ಸೆಲ್ವನ್ ಮತ್ತು ಯಶ್ ಅವರ ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲಿಯೂ ಪ್ರಕಾಶ್ ರಾಜ್ ನಟಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್

ಪರೀಕ್ಷೆಗೆ ಹೋದ 15 ವರ್ಷದ ಹುಡುಗಿಗೆ ಮದುವೆ : ವರ ಬಂಧನ

ರೈಲ್ವೇ ನಿಲ್ದಾಣದ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ

ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಹಿಂದಿಕ್ಕಿದ  ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್

ಪಾನ್‌-ಆಧಾರ್ ಲಿಂಕ್: ಮಾರ್ಚ್ 31ಕೊನೆ ದಿನಾಂಕ

 

ಇತ್ತೀಚಿನ ಸುದ್ದಿ

Exit mobile version