ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ - Mahanayaka

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

basavaraj bommai
01/03/2023


Provided by

ಬೆಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.ಅವರು ಇಂದು ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಮಿತಿ ರಚನೆ: ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದರು. ಸರ್ಕಾರಿ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ