ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಮೊಬೈಲ್ ವಾಪಸ್ ನೀಡಲು ನಿರ್ಧಾರ - Mahanayaka
10:13 PM Thursday 18 - December 2025

ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಮೊಬೈಲ್ ವಾಪಸ್ ನೀಡಲು ನಿರ್ಧಾರ

anganawadi
09/07/2023

ಬೆಂಗಳೂರು: 2023  ಅಂಗನವಾಡಿ ಕಾರ್ಯಕರ್ತೆಯರಿಗೆ ಜುಲೈ 10ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರ ನೀಡಿರುವ ಮೊಬೈಲ್‌ ಗಳನ್ನು ಇದೇ 10ರಂದು ವಾಪಸ್‌ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಮಾಹಿತಿ ನೀಡಿದೆ.

ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ’ ಎಂದು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದ್ದಾರೆ.

ಈ ಮೊಬೈಲ್‌ ಗಳನ್ನು ನಾಲ್ಕು ವರ್ಷಗಳಿಂದ ಬಳಸಿರುವುದರಿಂದ ಇವುಗಳ ಸಾಮರ್ಥ್ಯ ಕುಗ್ಗಿದೆ. ಆದ್ದರಿಂದ, ಮೊಬೈಲ್‌ಗಳ ಬದಲು ಟ್ಯಾಬ್ಲೆಟ್‌ ನೀಡಬೇಕು’ಎಂದು ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ