ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದವರ ಬಂಧನ - Mahanayaka

ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದವರ ಬಂಧನ

chamarajanagara
22/06/2023

ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ನಡೆದಿದೆ.

ಮಾದಯ್ಯ(40) , ಮಹದೇವ ನಾಯಕ (51) ಬಂಧಿತ ಆರೋಪಿಗಳು. ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ ಜಿಂಕೆ ಚರ್ಮ, ಮೊಬೈಲ್, ಹಣ ವಶಪಡಿಸಿಕೊಂಡು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ