ಮತ್ತಷ್ಟು ಜೋರಾದ ದಲಿತ ಸಿಎಂ ಕೂಗು

dalit cm
16/05/2023

ಚಿಕ್ಕಮಗಳೂರು:  ದಲಿತ ಸಿಎಂ ಕೂಗು ಮತ್ತಷ್ಟು ಜೋರಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ ಕೇಳಿ ಬಂದಿದೆ.

70 ವರ್ಷಗಳಿಂದ ಕಾಂಗ್ರೆಸ್ ದಲಿತರಿಗೆ ಸಿಎಂ ಸ್ಥಾನ ನೀಡಿಲ್ಲ, ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿಸಲಾಗಿದೆ. ಇನ್ನೊಂದೆಡೆ ರಾಜ್ಯಾದ್ಯಂತ ದಲಿತ ಸಿಎಂ ಕೂಗು ಕೇಳಿ ಬಂದಿದ್ದು, ಮುಖ್ಯಮಂತ್ರಿ ಸ್ಥಾನ ದಲಿರಿಗೆ ಕೊಡಿ, ಇಲ್ಲವಾದರೆ ಗೃಹ ಇಲಾಖೆ ದಲಿತರಿಗೆ ಕೊಡಿ ಅನ್ನೋ ಕೂಗು ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version