ಬ್ಯಾರಿಕೇಡ್ ತೆರವಿಗೆ ಆಗ್ರಹ.

24/03/2023
ಉಡುಪಿಯ ಪ್ರಧಾನ ಅಂಚೆ ಕಛೇರಿ ಮುಂಭಾಗ ಖಾಸಗಿಯವರಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಪಕ್ಕದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದ್ದು.
ಇಲ್ಲಿ ರಸ್ತೆ ಕಿರುದಾಗಿರುವುದರಿಂದ ವಾಹನಗಳ, ಪಾದಚಾರಿಗಳ ಸಂಚಾರಕ್ಕೆ ತೊಂದರೆ ಎದುರಾಗಿದೆ. ತಕ್ಷಣ ಸಂಬಂಧಪಟ್ಟವರು ಬ್ಯಾರಿಕೇಡ್ ತೆರವುಗೊಳಿಸುವಂತೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಆಗ್ರಹಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw