ದೇವರ ಪ್ರಸಾದ ಸೇವಿಸಿ ವಾಂತಿ ಭೇದಿ | 25ರಿಂದ 30 ಭಕ್ತರು ಅಸ್ವಸ್ಥ - Mahanayaka

ದೇವರ ಪ್ರಸಾದ ಸೇವಿಸಿ ವಾಂತಿ ಭೇದಿ | 25ರಿಂದ 30 ಭಕ್ತರು ಅಸ್ವಸ್ಥ

prasada
14/11/2021

ಶಿವಮೊಗ್ಗ: ದೇವರ ಪ್ರಸಾದ ಸೇವಿಸಿ ಸುಮಾರು 25ರಿಂದ 30 ಭಕ್ತರು ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥರಾದ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದ್ದು, ಇಲ್ಲಿನ ಸಾಯಿ ಬಾಬಾ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಕ್ತರು ಪ್ರಸಾದ ಸೇವಿಸಿದ ಬಳಿಕ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.


Provided by

ಸಾಗರ ನಗರಸಭಾ ವ್ಯಾಪ್ತಿಯ ವಿನೋಬನಗರದ ಸಾಯಿಬಾಬಾ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ವಾರ್ಪಿಕೋತ್ಸವ ನಡೆದಿದ್ದು, ಈ ವೇಳೆ ಭಕ್ತರು ದೇವರ ಪ್ರಸಾದ ಸಾವಿಸಿದ್ದರು. ಶನಿವಾರ ಸಂಜೆಯ ವೇಳೆಗೆ ಭಕ್ತರಿಗೆ ಹೊಟ್ಟೆಯಲ್ಲಿ ತಳಮಳ ಆರಂಭವಾಗಿದ್ದು, ವಾಂತಿ ಭೇದಿ ಆರಂಭವಾಗಿದೆ.

ತಕ್ಷಣವೇ ಅಸ್ವಸ್ಥರಾದವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಘಟನೆಯ ಮಾಹಿತಿ ತಿಳಿದು ಸಾಗರ ಶಾಸಕ ಹರತಾಳು ಹಾಲಪ್ಪನವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರಾಗಿರುವ  ಭಕ್ತರ ಆರೋಗ್ಯವನ್ನು ವಿಚಾರಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ

ಹೃದಯ ವಿದ್ರಾವಕ ಘಟನೆ: ಲಾರಿ ಹರಿದು 8 ವರ್ಷ ವಯಸ್ಸಿ ಬಾಲಕಿ ದಾರುಣ ಸಾವು!

ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಕ್ಯಾಟರಿಂಗ್ ಮುಗಿಸಿ ಬರುತ್ತಿದ್ದ  ಇಬ್ಬರು ಯುವಕರ ದಾರುಣ ಸಾವು!

ಸಿನಿಮಾ ಮಂದಿರದ ಹೊರಗಡೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಿದ ಶಿವರಾಜ್ ಕುಮಾರ್

ರಾಜ್ಯದ ಬಿಟ್ ಕಾಯಿನ್ ಹಗರಣ ವಿಚಾರಕ್ಕೆ ಎಂಟ್ರಿಯಾದ ರಾಹುಲ್ ಗಾಂಧಿ!

ರಚಿತಾ ರಾಮ್  “ಫಸ್ಟ್ ನೈಟ್” ಹೇಳಿಕೆಗೆ ಆಕ್ಷೇಪ: ಕ್ಷಮೆಯಾಚನೆಗೆ ಒತ್ತಾಯ

ಇತ್ತೀಚಿನ ಸುದ್ದಿ