4:10 PM Wednesday 20 - August 2025

ದೇವೇಗೌಡರ ಸುಪುತ್ರ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುತ್ತಾರೆ | ಭವಿಷ್ಯ ನುಡಿದ ಹರಿದ್ವಾರದ ಸಂತರು

saints of haridwar
10/03/2023

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಹಾಗೂ ಜೆಡಿಎಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಅನೇಕ ಸಮೀಕ್ಷೆಗಳು ಈಗಾಗಲೇ ಹೇಳಿವೆ.

ಅದಕ್ಕೆ ಪೂರಕವಾಗಿ ಪುಣ್ಯಕ್ಷೇತ್ರ  ಹರಿದ್ವಾರದಲ್ಲಿ ನೆಲೆಸಿರುವ ಸಂತರೊಬ್ಬರು ಮುಂದಿನ ಚುನಾವಣೆ ನಂತರ ಕುಮಾರಸ್ವಾಮಿ ಅವರೇ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಾರಿ ಕರ್ನಾಟಕದಲ್ಲಿ ದೇವೇಗೌಡರ ಸುಪುತ್ರ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅವರ ಭವಿಷ್ಯದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version