ಧರ್ಮಸ್ಥಳ ಕೇಸ್: ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಾ.ಜಿ.ಪರಮೇಶ್ವರ್ - Mahanayaka

ಧರ್ಮಸ್ಥಳ ಕೇಸ್: ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಾ.ಜಿ.ಪರಮೇಶ್ವರ್

g parameshwar
29/07/2025


Provided by

ಬೆಂಗಳೂರು: ಧರ್ಮಸ್ಥಳದಲ್ಲಿ ದೂರುದಾರ ಸಾಕ್ಷಿ 13 ಕಡೆಗಳಲ್ಲಿ ಗುರುತು ಮಾಡಿರುವ ಹಿನ್ನೆಲೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಧ್ಯಮಗಳ ಜೊತೆಗೆ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಐಟಿ ತನಿಖೆ ಮುಂದುವರಿಸುತ್ತದೆ. ನಾನು ಮೊದಲೇ ಹೇಳಿದ್ದೇನೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಸ್ ಐಟಿಯವರು ತನಿಖೆ ಮಾಡ್ತಿದ್ದಾರೆ, ಮಧ್ಯದಲ್ಲಿ ನಾವು ಯಾರು ಏನೂ ಹೇಳಿಕೆ ಕೊಡೋದಿಕ್ಕೆ ಆಗೋದಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ನಗ್ನವಾಗಿ ಓಡಿ ಬಂದ ಯುವತಿ, ಆಕೆಯನ್ನು ಓಡಿಸಿಕೊಂಡು ಬಂದ ನಾಲ್ವರು ಪುರುಷರು: ಧರ್ಮಸ್ಥಳ ಸಮೀಪ ಮತ್ತೊಂದು ಘಟನೆಗೆ ಸಾಕ್ಷಿ!

ಇದನ್ನೂ ಓದಿ: ಧರ್ಮಸ್ಥಳ: 13 ಜಾಗಗಳನ್ನು ಗುರುತಿಸಿದ ಸಾಕ್ಷಿ ದೂರುದಾರ:  ನಿನ್ನೆ ಸಂಜೆವರೆಗೆ ಏನೆಲ್ಲ ನಡೆಯಿತು?


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ