ಧರ್ಮಸ್ಥಳ: ಸ್ಪಾಟ್ ನಂಬರ್ 13ರಲ್ಲಿ ಮುಂದುವರಿದ ಕಾರ್ಯಾಚರಣೆ: ಮಳೆಯಿಂದ ಅಡ್ಡಿ

13/08/2025
ಬೆಳ್ತಂಗಡಿ: ಧರ್ಮಸ್ಥಳ ಸಾಕ್ಷಿ ದೂರುದಾರ ಗುರುತಿಸಿದ 13ನೇ ಸ್ಪಾಟ್ ನಲ್ಲಿ ಅಗೆಯುವ ಕಾರ್ಯಾಚರಣೆ ನಡೆಯುತ್ತಿದೆ. ಇನ್ನೊಂದೆಡೆ ಭಾರೀ ಮಳೆ ಕೂಡ ಬರುತ್ತಿರುವ ಹಿನ್ನೆಲೆ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ.
ಇನ್ನೂ 13ನೇ ಗುರುತಿನಲ್ಲಿ ಸಾಕ್ಷಿ ದೂರುದಾರ ಇನ್ನೊಂದು ಸ್ಥಳವನ್ನು ಗುರುತಿಸಿದ್ದು, ಅಲ್ಲಿಯೂ ಎರಡು ಹಿಟಾಚಿಗಳನ್ನು ಬಳಸಿ ಅಗೆಯುವ ಕೆಲಸ ನಡೆಸಲಾಗುತ್ತಿದೆ.
ಇಂದಿನ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದ್ದು, ಇಲ್ಲಿಯೂ ಯಾವುದೇ ಕುರುಹು ಲಭ್ಯವಾಗದಿದ್ದಾರೆ. ಕಾರ್ಯಾಚರಣೆ ನಿಲ್ಲಿಸಿ, ಬೇರೆ ರೀತಿಯಲ್ಲಿ ತನಿಖೆ ನಡೆಸುವ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD