ನಟ ಧ್ರುವ ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ: ಸಿಹಿ ಸುದ್ದಿ ಹಂಚಿಕೊಂಡ ಆ್ಯಕ್ಷನ್ ಪ್ರಿನ್ಸ್ - Mahanayaka
10:48 AM Saturday 23 - August 2025

ನಟ ಧ್ರುವ ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ: ಸಿಹಿ ಸುದ್ದಿ ಹಂಚಿಕೊಂಡ ಆ್ಯಕ್ಷನ್ ಪ್ರಿನ್ಸ್

dhruva sarja
02/10/2022


Provided by

ನಟ ಧ್ರುವ ಸರ್ಜಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು,  ಧ್ರುವ ಅವರ ಪತ್ನಿ ಪ್ರೇರಣಾ ಬೆಂಗಳೂರಿನ ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಸಿಹಿ ಸುದ್ದಿ ಹಂಚಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ತಾಯಿ ಮಗು ಆರೋಗ್ಯವಂತರಾಗಿದ್ದಾರೆ. ಪತ್ನಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನೂ ಧ್ರುವ ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಆಸ್ಪತ್ರೆಯ ಕಡೆಗೆ ಸಂಭ್ರಮದಿಂದ ಆಗಮಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ