ಮಾನನಷ್ಟ ಮೊಕದ್ದಮೆ  ಹಾಕಲು ಡಿ.ಕೆ.ಶಿವಕುಮಾರ್ ಗೆ ಮಾನ ಇದೆಯೇ? | ಯತ್ನಾಳ್ ಪ್ರಶ್ನೆ - Mahanayaka

ಮಾನನಷ್ಟ ಮೊಕದ್ದಮೆ  ಹಾಕಲು ಡಿ.ಕೆ.ಶಿವಕುಮಾರ್ ಗೆ ಮಾನ ಇದೆಯೇ? | ಯತ್ನಾಳ್ ಪ್ರಶ್ನೆ

yathnal
08/05/2022


Provided by

ಬೆಳಗಾವಿ: ಡಿ.ಕೆ.ಶಿವಕುಮಾರ್ ಅವರ ಮಾನನಷ್ಟ ಮೊಕದ್ದಮೆ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಮಾನ ಇದ್ದರಲ್ಲವೇ ಮಾನ ನಷ್ಟು ಮೊಕದ್ದಮೆ ಹೂಡುವುದು ಎಂದಿದ್ದಾರೆ.

ಆದಾಯ ತೆರಿಗೆ ಇಲಾಖೆ  ಮತ್ತು ಜಾರಿ ನಿರ್ದೇಶನಾಲಯದಿಂದ ತಾನು ರಕ್ಷಣೆಗೆ ಮನವಿ ಮಾಡಿದ್ದು, ಬಿಜೆಪಿ ನಾಯಕರ ಮನೆಗೆ ಹೋಗಿ ಮನವಿ ಮಾಡಿದ್ದೇನೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಅಸಲಿಗೆ ಆತ ಮೆಂಟಲ್. ಆತನ ವಿರುದ್ಧ ನಾನು 102 ಕೋಟಿ ರೂಪಾಯಿ ಮಾನನಷ್ಟ ಹೂಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್  ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ತಿರುಗೇಟು ನೀಡಿದ್ದಾರೆ.

ರೌಡಿ ಕೋತ್ವಾಲ ರಾಮಚಂದ್ರನಿಗೆ ಸಿಗಟೇಟ್ ತಂದು ಕೊಡುತ್ತಿದ್ದ ಆತನಿಗೆ ಮಾನ ಇದೆಯೇ? ಮಾನ ಇದ್ದವರು ಮಾನನಷ್ಟ ಮೊಕದ್ದಮೆ ಹಾಕುವುದರಲ್ಲಿ ಅರ್ಥವಿದೆ. ಮಾನ ಕೆಪಿಸಿಸಿ ಅಧ್ಯಕ್ಷರಿಗೆ ಎಲ್ಲಿದೆ ಮಾನ ಎಂದು ಯತ್ನಾಳ್ ಪ್ರಶ್ನಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮದುವೆಯ ಸುದ್ದಿ ಹರಡಿದವರಿಗೆ ಕಾಲಿನ ಫೋಟೋ ಹಾಕಿ ತಿರುಗೇಟು ನೀಡಿದ ಸಾಯಿ ಪಲ್ಲವಿ

ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು: ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

ʼ ಅಮ್ಮʼ ಎಂದರೆ ಆತ್ಮಸ್ಥೈರ್ಯದ ಸಂಕೇತ | ಬದುಕಿನ ಪುಟಗಳನ್ನು ತೆರೆದುನೋಡಿದಾಗ

ತೀವ್ರ ಸ್ವರೂಪ ಪಡೆದುಕೊಂಡ ಪ್ರಜೆಗಳ ಹೋರಾಟ: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ

ಇತ್ತೀಚಿನ ಸುದ್ದಿ