8:13 AM Wednesday 15 - October 2025

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ  ವಾರೆಂಟ್

dk shivakumar
22/04/2022

ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ.

ಪೆಟ್ರೋಲ್, ಡೀಸೆಲ್ ಏರಿಕೆ ಸಂಬಂಧಿಸಿದಂತೆ ಪ್ರತಿಭಟನೆ ವೇಳೆ ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ .ಈ ಕಾರಣಕ್ಕಾಗಿ ಕೋರ್ಟ್ ವಾರೆಂಟ್ ಜಾರಿ  ಮಾಡಿದೆ.

ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ 36 ಜನರು ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಬೈಕ್ ನಲ್ಲಿ ಜಾಲಿ ರೈಡ್: ವಿಡಿಯೋ ವೈರಲ್

ದರ ಏರಿಕೆ: ಜಿಯೋ  ಕಳೆದುಕೊಂಡ ಗ್ರಾಹಕರ ಸಂಖ್ಯೆ ಎಷ್ಟು ಗೊತ್ತಾ?

ಅಂಬೇಡ್ಕರ್ ಕುರಿತಾದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ: ಒಟ್ಟು 6 ಲಕ್ಷ ಬಹುಮಾನ ಘೋಷಣೆ

ದೆಹಲಿಯಲ್ಲಿ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ: ಅರವಿಂದ್ ಕೇಜ್ರಿವಾಲ್

ಇತ್ತೀಚಿನ ಸುದ್ದಿ

Exit mobile version