ಈ ಹಣ್ಣುಗಳನ್ನು ಖಾಲಿ ಹೊಟ್ಟೆಗೆ ಸೇವಿಸಲೇಬೇಡಿ | ಸೇವಿಸಿದರೆ ಏನಾಗುತ್ತದೆ ಗೊತ್ತಾ?
ಹಣ್ಣುಗಳನ್ನು ತಿನ್ನುವುದು ಒಳ್ಳೆಯದು ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಹಣ್ಣನ್ನು ಯಾವ ಸಮಯಗಳಲ್ಲಿ ಸೇವಿಸಬೇಕು ಎನ್ನುವುದನ್ನೂ ಅರಿತುಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಕೆಲವು ಹಣ್ಣುಗಳನ್ನು ನೀವು ಬೆಳಗ್ಗಿನ ಸಮಯದಲ್ಲಿ ಅಂದರೆ ಖಾಲಿ ಹೊಟ್ಟೆಯಲ್ಲಿ ತಿಂದರೆ, ಈ ಎಲ್ಲ ಸಮಸ್ಯೆಗಳಿಗೆ ಕಾರಣವಾಗುತ್ತದೆ.
ಬಾಳೆ ಹಣ್ಣು:
ಬಾಳೆಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದಂತೆ, ಕೆಲವರು ಉಪವಾಸ ತೊರೆಯುವ ಸಂದರ್ಭಗಳಲ್ಲಿ ಬಾಳೆ ಹಣ್ಣನ್ನೇ ತಿನ್ನುತ್ತಾರೆ. ಆದರೆ, ಬಾಳೆ ಹಣ್ಣಿನಲ್ಲಿ ಮೆಗ್ನೀಶಿಯಂ ಇರುವ ಕಾರಣ ಅದು ಹೃದಯಕ್ಕೆ ಅಪಾಯಕಾರಿ ಎಂದು ಹೇಳುತ್ತಾರೆ.
ಮಾವಿನ ಹಣ್ಣು:
ಮಾವಿನ ಹಣ್ಣನ್ನು ಕೂಡ ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದಂತೆ. ಮಾವಿನ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾಗಿ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತದೆಯಂತೆ.
ದ್ರಾಕ್ಷಿ:
ದ್ರಾಕ್ಷಿಯಲ್ಲಿ ಸಿಟ್ರಿಕ್ ಹಾಗೂ ಆಮ್ಲ ಇರುವ ಕಾರಣ ಅದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಗ್ಯಾಸ್ಟಿಕ್ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆಯಂತೆ.
ಪೇರಳೆ ಹಣ್ಣು:
ಪೇರಳೆ ಹಣ್ಣನ್ನು ಖಾಲಿ ಹೊಟ್ಟೆಗೆ ಸೇವಿಸಿದರೆ, ಹೊಟ್ಟೆಗಳ ಸೂಕ್ಷ್ಮ ಪೊರೆಗಳ ಮೇಲೆ ಹಾಗೂ ಜೀರ್ಣಾಂಗ ವ್ಯವಸ್ಥೆಯ ಮೇಲೆ ಇದು ಪರಿಣಾಮ ಬೀರುತ್ತದೆಯಂತೆ.
ಇನ್ನಷ್ಟು ಸುದ್ದಿಗಳಿಗಾಗಿ ಮಹಾನಾಯಕ ಗ್ರೂಪ್ ಗೆ ಜಾಯಿನ್ ಆಗಿ
https://chat.whatsapp.com/JQKrdyOeQGnCQDAhdgOU0Z
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.