4:00 AM Thursday 15 - January 2026

ದೋಣಿ ಮುಳುಗಿ 21 ಮಂದಿ ನಾಪತ್ತೆ, ಮೂವರ ಶವ ಪತ್ತೆ

bihara
19/01/2022

ಬಿಹಾರ: ರೈತರಿದ್ದ ದೋಣಿಯೊಂದು ಮುಳುಗಿ 21 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರ ಗೋಪಾಲ್ ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಮೂವರ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಟ್ಟಿಯಾ – ಗೋಪಾಲ್‌ ಗಂಜ್  ಗಡಿಯಲ್ಲಿರುವ ಭಗವಾನ್‌ ಪುರ ಗ್ರಾಮದ ಬಳಿಯಿರುವ ಗಂಡಕ್ ನದಿಯಲ್ಲಿ ದುರಂತ ಸಂಭವಿಸಿದ್ದು, ದೋಣಿಯಲ್ಲಿ ಕುಚಯ್‌ ಕೋಟ್ ಮತ್ತು ವಿಷಂಭರಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ರೈತರಿದ್ದರು ಎಂದು ಮೂಲಗಳು ತಿಳಿಸಿವೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಬಿಜೆಪಿಗೆ ಸೇರ್ಪಡೆ 

2023ರ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಕಲ್ಲಿನಾಥ ಸ್ವಾಮೀಜಿ ಭವಿಷ್ಯ

ವಿಜಯಪುರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ; ಶಾಸಕರು – ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ ವಾಗ್ವಾದ

ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಪಿಐಎಲ್ : ಕರ್ನಾಟಕ ಹೈಕೋರ್ಟ್‌‌ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್

ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ : ಸಿದ್ದರಾಮಯ್ಯ ಕಿಡಿ

 

ಇತ್ತೀಚಿನ ಸುದ್ದಿ

Exit mobile version