ಶಾಸಕ ಪ್ರದೀಪ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಡಾ.ಸುಧಾಕರ್

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ.ಸುಧಾಕರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ತಮ್ಮ ವಿರುದ್ಧ ತಮಗೆ ಮಾನಹಾನಿ ರೀತಿ ಮಾತನಾಡುತ್ತಿರುವುದರಿಂದ ತಮ್ಮ ಘನತೆಗೆ ತೇಜೋವಧೆಯಾಗುತ್ತಿದೆ. ಆದ್ದರಿಂದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಕೈಗೊಳ್ಳಿ ಎಂದಿದ್ದಾರೆ.
ಅಲ್ಲದೆ ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರುವಂತೆ ನ್ಯಾಯಾಲಯಕ್ಕೆ ಸುಧಾಕರ್ ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw