ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಎನ್‌ ಡಿಎ ರಾಷ್ಟ್ರಪತಿ ಅಭ್ಯರ್ಥಿ - Mahanayaka
11:32 AM Wednesday 20 - August 2025

ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಎನ್‌ ಡಿಎ ರಾಷ್ಟ್ರಪತಿ ಅಭ್ಯರ್ಥಿ

draupadi murmu
22/06/2022


Provided by

ದೆಹಲಿ: ದ್ರೌಪದಿ ಮುರ್ಮು ಎನ್‌ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಇವರು ಒಡಿಶಾದ ಬುಡಕಟ್ಟು ನಾಯಕಿ ಮತ್ತು ಮಾಜಿ ಜಾರ್ಖಂಡ್‌ ನ ರಾಜ್ಯಪಾಲರಾಗಿದ್ಧರು.  ದ್ರೌಪದಿ ಮೂರ್ಮು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿರುವ ಮೊದಲ ಬುಡಕಟ್ಟು ಮಹಿಳೆಯಾಗಿದ್ದಾರೆ.

ಇವರು ಜೂನ್ 20, 1958 ರಂದು ಒಡಿಶಾದ ಬೈಡಾಪೋಸಿ ಗ್ರಾಮದಲ್ಲಿ ಜನಿಸಿದ್ದರು.   ದ್ರೌಪದಿ ಅವರು ಜಾರ್ಖಂಡ್‌ ನ ಮೊದಲ ಮಹಿಳಾ ಗವರ್ನರ್ ಕೂಡ ಆಗಿದ್ದರು.

ದ್ರೌಪದಿ ಭಾರತದ ರಾಜ್ಯವೊಂದರ ಗವರ್ನರ್ ಆದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದರು. 2000 ರಿಂದ 2004 ರವರೆಗೆ ಅವರು ಒಡಿಶಾದಲ್ಲಿ ವಾಣಿಜ್ಯ ಮತ್ತು ಸಾರಿಗೆ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯ ಉಸ್ತುವಾರಿ ವಹಿಸಿದ್ದರು. ದಿವಂಗತ ‘ಶ್ಯಾಮ್ ಚರಣ್ ಮುರ್ಮು’  ಇವರ ಪತಿ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ತಂದೆ ತಾಯಿ!

ವಿಶ್ವದ ಗಮನ ಸೆಳೆದ ಅತೀ ಉದ್ದ ಕಿವಿಯ ಮೇಕೆಮರಿ!

ಅಂಗನವಾಡಿ ಕಾರ್ಯಕರ್ತೆ ಸಹಿತ ಐವರ ಮಕ್ಕಳ ಮೇಲೆ ಬಿದ್ದ ಗಂಜಿ ನೀರು

ನಟ ದಿಗಂತ್ ಕುತ್ತಿಗೆಗೆ ಗಂಭೀರ ಏಟು: ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಇತ್ತೀಚಿನ ಸುದ್ದಿ