3:40 PM Wednesday 22 - October 2025

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

mangalore airport
17/08/2022

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿಗಳನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು  ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಇಬ್ಬರು ವ್ಯಕ್ತಿಗಳು 20,71,158 ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಪತ್ತೆ ಹಚ್ಚಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version