ದುರ್ಗಾಮಾತಾ ದೌಡ್ ಮೆರವಣಿಗೆ: ತಲ್ವಾರ್ ಪ್ರದರ್ಶಿಸಿ ಯುವಕರ ಭರ್ಜರಿ ಡಾನ್ಸ್ - Mahanayaka
11:42 PM Tuesday 28 - October 2025

ದುರ್ಗಾಮಾತಾ ದೌಡ್ ಮೆರವಣಿಗೆ: ತಲ್ವಾರ್ ಪ್ರದರ್ಶಿಸಿ ಯುವಕರ ಭರ್ಜರಿ ಡಾನ್ಸ್

belagavi
02/10/2022

ಬೆಳಗಾವಿ: ದುರ್ಗಾಮಾತಾ ದೌಡ್ ಮೆರವಣಿಗೆಯಲ್ಲಿ ಯುವಕರು ತಲ್ವಾರ್ ಪ್ರದರ್ಶನ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ನಡೆಸಿದರೂ ಪೊಲೀಸರ ಮೌನ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಹಿಂದೂಪರ ಸಂಘಟನೆ ದುರ್ಗಾಮಾತಾ ದೌಡ್ ಆಯೋಜಿಸಿದ್ದರು. ಡಿಜೆ ಸಾಂಗ್ ​ಗೆ ತಲ್ವಾರ್ ಹಿಡಿದು ಯುವಕರು ಡ್ಯಾನ್ಸ್ ಮಾಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದೆ.

ಇನ್ನೂ ಕಲಬುರಗಿಯಲ್ಲಿ ವಿಶ್ವಹಿಂದು ಪರಿಷತ್ ಮಹಿಳಾ ಘಟಕದಿಂದ ನಗರದಲ್ಲಿ ದುರ್ಗಾದೌಡ್ ಶೋಭಾಯಾತ್ರೆ ಆಯೋಜನೆ ಮಾಡಲಾಗಿತ್ತು. ಸಾವಿರಾರು ಮಹಿಳೆಯರು ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ