7:10 PM Wednesday 15 - October 2025

ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರ್ ಬ್ಲಾಸ್ಟ್  

blast
05/06/2022

ಮಂಗಳೂರು: ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಸ್ಪೋಟಗೊಂಡ  ಘಟನೆ ನಗರದ ಬೊಂದೆಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಮನೆಯವರು ಬೈಕನ್ನು  ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್ ಗೆ ಇಟ್ಟಿದ್ದರು.ಈ ವೇಳೆ ಸ್ಪೋಟಗೊಂಡಿದ್ದು, ಪರಿಣಾಮವಾಗಿ  ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದು ಬಂದಿದೆ.

ಕಳೆದ ಕೆಳವು ತಿಂಗಳಿಂದ ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿಯಾದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಘಟನೆಗಳಿಂದ ಎಲೆಕ್ಟ್ರಿಕ್ ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೋಟಿನ ಮೇಲೆ ಗಾಂಧೀಜಿ ಜೊತೆಗೆ ಟ್ಯಾಗೋರ್ ಮತ್ತು ಅಬ್ದುಲ್ ಕಲಾಂ ಹೆಸರು!

ಅತ್ಯಾಚಾರಕ್ಕೊಳಗಾದ ಬಾಲಕಿಯ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ ಶಾಸಕ!: ಕಾಂಗ್ರೆಸ್ ಕಿಡಿ

ಕೆಟ್ಟುನಿಂತ 12 ಚಕ್ರದ ಲಾರಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಬರ್ಬರ ಹತ್ಯೆ!

ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಮೂವರು ಅರೆಸ್ಟ್

ಇತ್ತೀಚಿನ ಸುದ್ದಿ

Exit mobile version