ವಿದ್ಯುತ್ ಸರಿಪಡಿಸಲು ಹೋದ ವೇಳೆ ವಿದ್ಯುತ್ ಶಾಕ್: ಯುವಕನ ದಾರುಣ ಸಾವು

15/07/2024
ಉಪ್ಪಿನಂಗಡಿ: ವಿದ್ಯುತ್ ಸರಿಪಡಿಸಲು ಮುಂದಾದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ತಗುಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಹರೀಶ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ಪ್ಯೂಸ್ ಹಾಕಲು ಮುಂದಾದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97