ಮಾಜಿ ಪ್ರಧಾನಿ ದೇವೇಗೌಡರಿಗೆ ಕಡೂರಿನಲ್ಲಿ ಭವ್ಯ ಸ್ವಾಗತ

15/03/2024
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಡೂರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಆಗಮಿಸಿದ್ದು, ಅವರಿಗೆ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು.
ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಸಂಘಟನೆಗಾಗಿ ಆಗಮಿಸಿದ ಮಾಜಿ ದೇವೇಗೌಡರಿಗೆ ಪಕ್ಷದ ಕಾರ್ಯಕರ್ತರಯ ಬೃಹತ್ ಹಾರ ಹಾಕಿ ಸ್ವಾಗತಿಸಿದರು.
ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರೋ ಕಡೂರಿನಲ್ಲಿ ಜೆಡಿಎಸ್–ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ದೇವೇಗೌಡರು ಭಾಗಿಯಾಗಲಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಭೆ ನಡೆಯಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth