ಜಮ್ಮು ಕಾಶ್ಮೀರದ ಮುಂದಿನ ಸಿಎಂ ಓಮರ್ ಅಬ್ದುಲ್ಲ - Mahanayaka

ಜಮ್ಮು ಕಾಶ್ಮೀರದ ಮುಂದಿನ ಸಿಎಂ ಓಮರ್ ಅಬ್ದುಲ್ಲ

omar abdullah
08/10/2024

ಶ್ರೀನಗರ: ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ.  ಇದೇ ವೇಳೆ  ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.

ಜಮ್ಮು–ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. ಹೆಚ್ಚಿನ ವಿವರಕ್ಕಾಗಿ ನಿರೀಕ್ಷಿಸಿ…


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ