ಅಫ್ಘಾನಿಸ್ತಾನದ ಜನಪ್ರಿಯ ಹಾಡುಗಾರನನ್ನು ಹತ್ಯೆ ಮಾಡಿದ ತಾಲಿಬಾನ್ ಉಗ್ರರು - Mahanayaka
6:59 PM Wednesday 10 - September 2025

ಅಫ್ಘಾನಿಸ್ತಾನದ ಜನಪ್ರಿಯ ಹಾಡುಗಾರನನ್ನು ಹತ್ಯೆ ಮಾಡಿದ ತಾಲಿಬಾನ್ ಉಗ್ರರು

fawad andarabi
29/08/2021

ಕಾಬೂಲ್: ಅಫ್ಘಾನಿಸ್ತಾನದ ಜನಪ್ರಿಯ ಹಾಡುಗಾರನನ್ನು ತಾಲಿಬಾನ್ ಉಗ್ರರು ಹುಡುಕಿಕೊಂಡು ಬಂದು ಹತ್ಯೆ ಮಾಡಿದ್ದು, ತಾಲಿಬಾನ್ ಗೆ ವಿರುದ್ಧವಾಗಿ ಹಾಡುಕಟ್ಟಿ ಹಾಡುತ್ತಿದ್ದ ಇವರನ್ನು ತಾಲಿಬಾನ್ ಉಗ್ರರು ಇದೀಗ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.


Provided by

ಫವಾದ್ ಕಿಶನಾಬಾದ್(Fawad Andarabi)  ಹತ್ಯೆಗೀಡಾದ ಜನಪ್ರಿಯ ಹಾಡುಗಾರರಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದನ್ನು ತಾಲಿಬಾನಿಗಳು ನಿಷೇಧಿಸಿದ್ದಾರೆ. ಈ ಹಿಂದಿನಿಂದಲೂ ಫವಾದ್ ಕಿಶನಾಬಾದ್  ಅವರು ತಾಲಿಬಾನ್ ವಿರುದ್ಧ ಹಾಡುಗಳನ್ನು ಕಟ್ಟಿಕೊಂಡು ಹಾಡುತ್ತಿದ್ದರು. ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬಳಿಕ ತಮ್ಮ ವಿರುದ್ಧವಾಗಿ ಯಾರಿದ್ದಾರೋ ಅಂತಹವರನ್ನೆಲ್ಲ ಉಗ್ರರು ನಿರ್ದಯವಾಗಿ ಹತ್ಯೆ ಮಾಡುತ್ತಿದ್ದಾರೆ.

ಅಫ್ಘಾನಿಸ್ತಾನದ ಅಂದ್ರಾಬ್ ಪ್ರದೇಶದ ಗಾಯಕ ಫವಾದ್ ಕಿಶನಾಬಾದ್   ಅವರನ್ನು ಉಗ್ರರು ಹತ್ಯೆ ಮಾಡಿರುವುದನ್ನು ಸ್ಥಳೀಯ ಮಾಧ್ಯಮಗಳು ದೃಢಪಡಿಸಿವೆ.

ಇನ್ನಷ್ಟು ಸುದ್ದಿಗಳು…

ನಾಯಿ ಮೂತ್ರ ಮಾಡಿದ ವಿಚಾರ: ಕಾರ್ ನ ಮಾಲಿಕನಿಗೆ ನಾಯಿಯ ಮಾಲಿಕರಿಂದ ಹಿಗ್ಗಾಮುಗ್ಗಾ ಥಳಿತ!

ತಲಾಖ್ ನೀಡಿದ ಬಳಿಕವೂ ಪತ್ನಿಯ ಅಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪತಿ!

ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಲಾರಿಗೆ ಕಟ್ಟಿ ಎಳೆದೊಯ್ದು ಭೀಕರ ಹತ್ಯೆ: ಪೊಲೀಸರ ಬಳಿ ಸುಳ್ಳು ಕಥೆ ಕಟ್ಟಿದ ಆರೋಪಿಗಳು

ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತೇವೆ | ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ

ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಹಿರಿಯ ನಟ ಜಗ್ಗೇಶ್

ದೇವಸ್ಥಾನದ ಆವರಣದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದಕ್ಕೆ ವಿರೋಧ | ಪೊಲೀಸರಿಗೆ ದೂರು

ಇತ್ತೀಚಿನ ಸುದ್ದಿ